ZIM vs IND: ಸರಣಿ ಗೆಲುವಿನ ಖಾತೆ ತೆರೆದ ಅಯ್ಯರ್ ಪಡೆ! ಜಿಂಬಾಬ್ವೆ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ | ಕ್ರೀಡಾ ಸುದ್ದಿ | ACTPnews

ಭಾರತ vs ಜಿಂಬಾಬ್ವೆ


Last Updated:

ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.

ಭಾರತ vs ಜಿಂಬಾಬ್ವೆ
ಭಾರತ vs ಜಿಂಬಾಬ್ವೆ

ಭಾರತ ಮತ್ತು ಜಿಂಬಾಬ್ವೆ ನಡುವಿನ ಎರಡನೇ ಟಿ20 ಪಂದ್ಯ ಜಿಂಬಾಬ್ವೆಯ ಹರಾರೆ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಿತು. ಈ ಪಂದ್ಯವನ್ನು ಗೆಲ್ಲುವ ಮೂಲಕ ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ನಂತರ, ಟೀಮ್ ಇಂಡಿಯಾ 5 ವಿಕೆಟ್‌ಗಳ ನಷ್ಟಕ್ಕೆ 219 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಜಿಂಬಾಬ್ವೆ 17.5 ಓವರ್​​ಗಳಲ್ಲಿ 129 ರನ್​​ಗಳಿಗೆ ಆಲೌಟಾಯಿತು. ಹೀಗಾಗಿ ಜಿಂಬಾಬ್ವೆ ವಿರುದ್ಧ ಭಾರತಕ್ಕೆ 90 ರನ್‌ಗಳ ಭರ್ಜರಿ ಜಯ ಸಿಕ್ಕಿತು. 



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed